News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ನೇಹಾ ಹಿರೇಮಠ ಹತ್ಯೆ ಕೇಸ್‌ : ವಿಚಾರಣೆಗೆ ವಿಶೇಷ ಕೋರ್ಟ್‌ ಸ್ಥಾಪನೆ : ಸಿಎಂ

ಹುಬ್ಬಳ್ಳಿ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ.
Photo Credit : NewsKarnataka

ಹುಬ್ಬಳ್ಳಿ : ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ, ತೀವ್ರ ಒತ್ತಾಯಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ.

ಇದೀಗ ವಿದ್ಯಾರ್ಥಿನಿ ನೇಹಾ ಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹಿಳೆಯರಿಗಾಗಿಯೇ ವಿಶೇಷ ಕೋರ್ಟ್ ಸ್ಥಾಪನೆ ಮಾಡಲಾಗುತ್ತಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ.ಪಾಟೀಲ್​​ ಅವರು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು