News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.
Photo Credit : NewsKarnataka

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುμÁ್ಪರ್ಪಣೆ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು