ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿದು ವಿದ್ಯಾರ್ಥಿನಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದಿದೆ.ಸ್ನೇಹಾ ಹಿರೇಮಠ್ ಮೃತ ದುರ್ದೈವಿ.

ಸ್ನೇಹಾ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ. ಸ್ನೇಹಾ ಹಿರೇಮಠ ಕುತ್ತಿಗೆಗೆ ಚಾಕು ಇರಿದ ಯುವಕ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಸ್ನೇಹಾನನ್ನು ಕಿಮ್ಸ್ ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆಗೆ ಚಾಕು ಇರಿತ ಮಾಡಿದ ಯುವಕನಿಗಾಗಿ ಪೊಲೀಸರು ಬಲೆ ಬೀಸಿದಿದ್ದಾರೆ.

Nisarga K

Recent Posts

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

6 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

21 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

22 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

49 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

57 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

1 hour ago