News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ನಡು ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ

Tankar Palti 2
Photo Credit : News Kannada

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿ, ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ, ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್ ಬಳಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ದಾವಣಗೇರಿ ಕಡೆಗೆ ಪೆಟ್ರೋಲ್ ತುಂಬಿಕೊಂಡ ಹೊರಟ ಲಾರಿಯೇ ಪಲ್ಟಿ ಹೊಡೆದಿದೆ. ಟ್ಯಾಂಕರ ಪಲ್ಟಿ ಹೊಡೆದ ಪರಿಣಾಮ ರಸ್ತೆಯುದ್ದಕ್ಕೂ ಪೆಟ್ರೋಲ್ ಸೋರುತ್ತಿದ್ದು ಯಾವುದೇ ಹಾನಿ ಸಂಭವಿಸಿಲ್ಲಾ. ಆದರೆಸುತ್ತಮುತ್ತಲಿನ ಜನರಲ್ಲಿ ಆಂತಕ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಕ್ರಮ ಕೈಕೊಳ್ಳುತ್ತಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು