News Karnataka Kannada
Saturday, April 20 2024
Cricket
ಹುಬ್ಬಳ್ಳಿ-ಧಾರವಾಡ

ಹುಲಾ ಹೂಪ್ಸ್ ನಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿದ ವಾಣಿಜ್ಯ ನಗರದ ಕ್ಯೂಟ್ ಬೆಡಗಿ

The cute beauty of the commercial city who recorded the world at Hula Hoops
Photo Credit : News Kannada

ಹುಬ್ಬಳ್ಳಿ: ಸಾಧನೆಗೆ ವಯಸ್ಸಿನ ಮಿತಿಇಲ್ಲಾ. ಮನಸ್ಸಿದ್ದರೆ ಜೀವನದಲ್ಲಿ ಎನ್ನಾದರೂ ಸಾಧಿಸಬಹುದು ಎಂಬದಕ್ಕೆ ಈ ಪೋರಿಯೇ ಸಾಕ್ಷಿ. ಈ ಪುಟ್ಟ ಬಾಲಕಿಯ ಹೆಸರು ಸಮೃದ್ಧಿ ಪಾಟೀಲ ಲಂಡನ್ ಸಿಟಿಯಲ್ಲಿ ಹಮ್ಮಿಕೊಂಡಿದ್ದ ಹುಲಾ ಹೂಪ್ಸ್ ಗೇಮ್‌ನಲ್ಲಿ ಕೇವಲ ಒಂದು ನಿಮಿಷದಲ್ಲಿ ಬರೊಬ್ಬರಿ 198 ಬಾರಿ ರೊಟೇಟ್ ಮಾಡಿ ವರ್ಲ್ಡ್ ರೆಕಾರ್ಡ್ ಮಾಡಿದ್ದಾಳೆ.

ಹುಬ್ಬಳ್ಳಿಯ ಬನಶಂಕರಿ ಬಡವಾಣಿ ನಿವಾಸಿ ಸುಜಾತಾ ಪಾಟೀಲ ಅವರ ಮಗಳು. ಈ ಪುಟ್ಟ ಬಾಲಕಿಯ ಸಾಧನೆಗೆ ಭಾರತದ ಛಾತ್ರ ರತ್ನ ಪ್ರಶಸ್ತಿ ಕೂಡ ದೊರೆತಿದೆ. ಸಾಧನೆ ಮಾಡಿದ ಸಮೃದ್ಧಿ ಖುಷಿ ಹಂಚಿಕೊಂಡಿದ್ದಾಳೆ.ತಮ್ಮ ಮಗಳಿಗೆ ಉತ್ತಮ ಶಿಕ್ಷಣ ಜೊತೆಗೆ ಕ್ರೀಡೆ ಬಗ್ಗೆ ಒಲವು ಮೂಡಿಸಿದ್ದು ಹೆಮ್ಮೆಯ ಸಂಗತಿ. ಅಷ್ಟೇ ಅಲ್ಲೆ ಸಮೃದ್ಧಿ ಹಾಡು, ಡ್ಯಾನ್ಸ್, ಡ್ರಾಯಿಂಗ್, ಕ್ರಾಪ್ಟ್ ಹೀಗೆ ಮಲ್ಟಿ ಟ್ಯಾಲೆಂಟೆಡ್. ಮಗಳ ಸಾಧನೆಗೆ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಸಮೃದ್ಧಿ ಸಾಧನೆಗೆ ಹಲವಾರು ಪ್ರಶಸ್ತಿಗಳು ದೊರೆತಿದ್ದು, ಇಂಟರ್ನ್ಯಾಷನಲ್ ನಲ್ಲಿ ಭಾಗವಹಿಸಿ ವರ್ಲ್ಡ್ ರೆಕಾರ್ಡ್ ಮಾಡಿದ ಹುಬ್ಬಳ್ಳಿಯ ಈ ಪೋರಿಗೆ, ಹಿರಿಯರು ಹಾಗೂ ಸ್ವಾಮೀಜಿಗಳಿಂದ ಸನ್ಮಾನ ಸಹ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು