ಕಲಘಟಗಿ : ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಗುಡುಗು, ಗಾಳಿ ಸಮೇತ ಮಳೆರಾಯ ಆರ್ಭಟಿಸಿದ್ದಾನೆ.
ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆರಾಯನ ಆಗಮನದಿಂದ ಸಂತಸ ಮೂಡಿದಂತಾಗಿದೆ.
ಹಲವು ರೈತರ ಕೊಳವೆ ಬಾವಿಗಳು ಭತ್ತಿ ಕಬ್ಬಿನ ಬೆಳೆ, ತರಕಾರಿ ಸೇರಿದಂತೆ ಬೇಸಿಗೆಯ ವಿವಿಧ ಬೆಳೆಗಳು ನೀರಿಲ್ಲದೆ ಬಿಸಿಲಿನ ತಾಪಮಾನಕ್ಕೆ ಒಣಗುತ್ತಿದ್ದವು. ಈಗ ಮಳೆ ಸುರಿದಿದ್ದರಿಂದ ಬೆಳೆಗಳು ಸ್ವಲ್ಪ ಚೇತರಿಕೆ ಕಾಣುವಂತಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…