ಶೌರ್ಯ ಜಾಗರಣ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಶೌರ್ಯ ಜಾಗರಣ ಯಾತ್ರೆಗೆ ಕೇಂದ್ರ ಗಣಿ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ, ಶಾಸಕ ಮಹೇಶ್ ಟೆಂಗಿನಕಾಯಿ ಉಪಸ್ಥಿತಿಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶೌರ್ಯ ಜಾಗರಣ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಇನ್ನೂ ದೇಶಾದ್ಯಂತ ಮಾಡಲಾಗುತ್ತಿದ್ದು, ನಮ್ಮ ದೇಶದ ಚರಿತ್ರೆ ಮಹತ್ವ ಇತ್ಯಾದಿಗಳನ್ನು ಯುವಕರಿಗೆ ಮನವರಿಕೆ ಮಾಡಿಕೊಡಲಾಗುವುದು ಪ್ರಹ್ಲಾದ್ ಜೋಶಿ ಹೇಳಿದರು.

Sneha Gowda

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

5 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

17 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

35 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

45 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago