News Karnataka Kannada
Thursday, April 25 2024
Cricket
ಹುಬ್ಬಳ್ಳಿ-ಧಾರವಾಡ

ಉಪರಾಷ್ಟ್ರಪತಿ ದಂಪತಿ, ರಾಜ್ಯಪಾಲರಿಗೆ ಅದ್ದೂರಿ ಸ್ವಾಗತ ಮಾಡಿದ ಜೋಶಿ ದಂಪತಿ

ಧಾರವಾಡ ಐಐಐಟಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಂಪತಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗೃಹಕ್ಕೆ ತೆರಳಿ ಔತಣ ಸ್ವೀಕರಿಸಿದರು. ಹುಬ್ಬಳ್ಳಿಯಲ್ಲಿನ ಮನೆಗೆ ಧಾವಿಸಿದ ಉಪರಾಷ್ಟ್ರಪತಿ ದಂಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರನ್ನು ಜೋಶಿ ದಂಪತಿ ಆರತಿ ಬೆಳಗಿ ಆತ್ಮೀಯ, ಆದರದಿಂದ ಬರಮಾಡಿಕೊಂಡರು.
Photo Credit : News Kannada

ಹುಬ್ಬಳ್ಳಿ: ಧಾರವಾಡ ಐಐಐಟಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಂಪತಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗೃಹಕ್ಕೆ ತೆರಳಿ ಔತಣ ಸ್ವೀಕರಿಸಿದರು. ಹುಬ್ಬಳ್ಳಿಯಲ್ಲಿನ ಮನೆಗೆ ಧಾವಿಸಿದ ಉಪರಾಷ್ಟ್ರಪತಿ ದಂಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರನ್ನು ಜೋಶಿ ದಂಪತಿ ಆರತಿ ಬೆಳಗಿ ಆತ್ಮೀಯ, ಆದರದಿಂದ ಬರಮಾಡಿಕೊಂಡರು.

ಕೇಂದ್ರ ಸಚಿವ ಜೋಶಿ ಅವರ ಮನೆಯಲ್ಲಿ ಧಾರವಾಡ ಫೇಡಾ ಸಿಹಿ ಸವಿದ ಉಪರಾಷ್ಟ್ರಪತಿ ದಂಪತಿ ಅತೀವ್ರ ಸಂತಸ ವ್ಯಕ್ತಪಡಿಸಿದರು. ಸಚಿವ ಪ್ರಹ್ಲಾದ ಜೋಶಿ ಕುಟುಂಬದ ಸದಸ್ಯರೊಂದಿಗೆ ಬೆರೆತು ಲಘು ಉಪಹಾರ ಸ್ವೀಕರಿಸಿದ ಉಪರಾಷ್ಟ್ರಪತಿ ಬಳಿಕ ಸಾಮಾನ್ಯರಂತೆ ಬಿಜೆಪಿ ಕಾರ್ಯಕರ್ತರೊಂದಿಗೆ ಕೆಲ ಸಮಯ ಕಳೆದಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್, ವಿಧಾನಪರಿಷತ್‌ ಅಧ್ಯಕ್ಷ ಬಸವರಾಜ ಹೊರಟ್ಟಿ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಉಪರಾಷ್ಟ್ರಪತಿ ಅವರಿಗೆ ಸಾಥ್ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು