ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತಷ್ಟು ವಿಡಿಯೋಗಳು ವೈರಲ್ ಆಗಿವೆ.

ಗೌಪ್ಯ ಮತದಾನ ಮಾಡಬೇಕೆಂದು ನಿಯಮವಿದ್ದರೂ ನಿಯಮಗಳನ್ನು ಉಲ್ಲಂಘನೆ ಮಾಡಿದ ಕೆಲ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿರುವ ವಿಡಿಯೋ ವೈರಲ್ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮೊಬೈಲ್ ಉಪಯೋಗಕ್ಕೆ ಅವಕಾಶ ಇಲ್ಲ. ಆದರೂ ಮೊಬೈಲ್‌ನ್ನ ಮತಗಟ್ಟೆಗೆ ತೆಗೆದುಕೊಂಡ ಹೋಗಿ ಮತದಾನವನ್ನ ಬಹಿರಂಗ ಮಾಡಿದ ಕೆಲ ಬಿಜೆಪಿಯ ಕಾರ್ಯಕರ್ತರು ಹಾಗೂ ಮತದಾರರಾದ ಪ್ರತಿಕ್ ಹಬೀಬ್‌, ಗಣೇಶ್ ಡೊಂಗಡೆ, ಸುನಿಲ್ ಬಾಕಳೆ, ಅಕ್ಷಯ ಮಗಜಿಕೊಂಡಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ ವಿಡಿಯೋ ಮಾಡಿಕೊಂಡು ತಮ್ಮ ತಮ್ಮ ಫೇಸ್ ಬುಕ್ ನಲ್ಲಿ ಸ್ಟೇಟ್ಸ್ ಹಾಕಿಕೊಂಡಿದ್ದು, ಇವರ ವಿರುದ್ಧ ಇದೀಗ ಚುನಾವಣೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Chaitra Kulal

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

12 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

31 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

58 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago