ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಗಾಗಿ, 2023-24 ನೇ ಸಾಲಿನ ಪರಿಷ್ಕೃತ ಆಯ-ವ್ಯಯಕ್ಕೆ ಆಡಳಿತ ಮತ್ತು ವಿರೋಧ ಪಕ್ಷದ ಪಾಲಿಕೆ ಸದಸ್ಯರ ವಿರೋಧ ಹಾಗೂ ಗದ್ದಲದ ನಡುವೆಯೂ, ಮೇಯರ್ ವೀಣಾ ಭಾರದ್ವಾಡ್ ಬಜೆಟ್ಗೆ ಆದೇಶ ಹೊರಡಿಸಿದರು.
ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದ 2.81 ಕೋಟಿ ರೂ. ಉಳಿತಾಯ ಬಜೆಟ್ ಅನ್ನು ಮಹಾನಗರ ಪಾಲಿಕೆಯಲ್ಲಿ ಪಾಸ್ ಮಾಡಲಾಯಿತು. ಇದಕ್ಕೂ ಮುನ್ನ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಬಜೆಟ್ನಲ್ಲಿನ ಅಂಶಗಳು ಸರಿವಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು. ಬಾಕಿ ವಸೂಲಿ ಸೇರಿದಂತೆ ಎಲ್ ಆ್ಯಂಡ್ ಟಿ ಕಾಮಗಾರಿಗಳು ಮತ್ತು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆಡಳಿತ ಪಕ್ಷದವರೇ ಇದನ್ನು ವಿರೋಧಿಸಿದ್ದು ವಿಪರ್ಯಾಸ. ಮೊದಲೇ ಚರ್ಚಿಸಿ ಉತ್ತಮ ಬಜೆಟ್ ಮಂಡಿಸಬಹುದಾಗಿತ್ತು ಎಂಬ ಮಾತಿಗೆ ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಗದ್ದಲ ಆರಂಭವಾಗಿದ್ದು, ಅಂತಿಮವಾಗಿ ಬಜೆಟ್ ಆದೇಶ ಹೊರಡಿಸಿದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…