ಹುಬ್ಬಳ್ಳಿ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರಲ್ಲಿ ಬಿಜೆಪಿ ತಮ್ಮ ಪಕ್ಷದ ಒಬ್ಬರ ಹೆಸರು ಹೇಳಲಿ, ಖಂಡಿತ ಸಿಗೋದಿಲ್ಲ. ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮಗೆ ಹೇಳಿಕೊಡಬೇಕಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಸುಲ್ತಾನ್ ಪಾರ್ಟಿ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇದ್ದೇವೆ. ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಹಿಜಬ್ ಮತ್ತು ಬುರ್ಕಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಬ್ ಅನ್ನೋದು ತಲೆ ಮತ್ತೆ ಎದೆ ಭಾಗ ಮುಚ್ಚಿಕೊಳ್ಳೊಕೆ ಇರೋದು. ಬುರ್ಕಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಾಂಪೌಂಡ್ವರೆಗೂ ಬುರ್ಕಾ ಆ ನಂತರ ಹಿಜಬ್ ಇರಬೇಕು ಅನ್ನೋದು ನನ್ನ ಕಲ್ಪನೆ ಎಂದು ಹೇಳಿದ್ದಾರೆ.
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…