News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ನಮ್ಮ ಸಂಪರ್ಕದಲ್ಲಿ 45 ಶಾಸಕರಿದ್ದಾರೆ: ಯತ್ನಾಳ್‌ ಹೊಸ ಬಾಂಬ್‌

We have 45 MLAs in touch: Yatnal
Photo Credit : News Kannada

ಹುಬ್ಬಳ್ಳಿ: ಹಿರಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಹೊಸದೊಂದು ಬಾಂಬ್‌ ಸಿಡಿಸಿದ್ದಾರೆ. ನಮ್ಮ ಸಂಪರ್ಕದಲ್ಲಿ 45 ಜನ ಶಾಸಕರಿದ್ದು, ಮುಂದಿನ ಜನವರಿ ನಂತರ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗುವುದು ಖಚಿತ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ ಎಂದರು.

ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವ​ರನ್ನು ಕೇವಲ‌ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಯತ್ನಾಳ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು