ಹುಬ್ಬಳ್ಳಿ: ಮೋದಿ ಅವರು ಹತ್ತು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಜೋಶಿಯವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.
ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ʼದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಕಲ್ಪನೆಯಾಗಿದೆ. ನಾವು ಮನವೊಲಿಸೋ ಕೆಲಸ ಮಾಡ್ತೀವಿ. ಅಕಸ್ಮಾತ್ ಮನವೊಲಿಕೆ ಆಗದೆ ಹೋದ್ರೆ ನಾವು ಚುನಾವಣೆಗೆ ಹೋಗ್ತೀವಿ. ಯಾರನ್ನೇ ಆಗಲಿ ಹಿಟ್ಲರ್ ಗೆ ಹೋಲಿಕೆ ಮಾಡಬಾರದುʼ ಎಂದು ವಿನಯ್ ಕುಲಕರ್ಣಿ ಹೇಳಿಕೆಗೆ ಟೆಂಗಿನಕಾಯಿ ಟಾಂಗ್ ಕೊಟ್ಟಿದ್ದಾರೆ.
ವೈಯಕ್ತಿಕವಾಗಿ ಏನೇ ಇರಬಹುದು, ಆದ್ರೆ ಹಿಟ್ಲರ್ ಎಂದು ಮಾತಾಡಬಾರದು. ವಿನಯ ಕುಲಕರ್ಣಿ ವಿಚಾರ ಏನಾಗಿದೆ ಅನ್ನೋದು ಗೊತ್ತಿದೆ. ಲೋಕಸಭೆಯಲ್ಲಿ ಅನೇಕ ಜನ ಟಿಕೆಟ್ ಕೇಳಿದ್ರು. ಇವತ್ತು ಜೋಶಿ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ನಾವು ಒಟ್ಟಾಗಿ ಚುನಾವಣೆ ಮಾಡ್ತೀವಿ ಎಂದು ಮಹೇಶ್ ಟೆಂಗಿನಕಾಯಿ ಹೇಳಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…