News Karnataka Kannada
Thursday, April 25 2024
Cricket
ಗದಗ

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

8 passengers seriously injured in private bus accident
Photo Credit :

ಗದಗ : ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ ವೀರೇಶ್(38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ ಶ್ರೀಗಳಿಗೆ ಗಾಯಗಳಾಗಿದ್ದು, ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಗಾಯಗೊಂಡಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು