News Karnataka Kannada
Sunday, April 14 2024
Cricket
ಗದಗ

ಡಾ.ತೋಂಟದ ಸಿದ್ದಲಿಂಗ ಶ್ರೀ ಜನ್ಮದಿನವನ್ನು`ಭಾವೈಕ್ಯ ದಿನ’ವಾಗಿ ಆಚರಣೆ : ಸಿಎಂ ಬೊಮ್ಮಾಯಿ

Cm Bommai
Photo Credit :

ಗದಗ : ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಶ್ರೀ ಜಗದ್ಗುರು ಡಾ.ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಐಕ್ಯ ಮಂಟಪವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು.

ಈ ಕುರಿತು ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಡಾ.ತೋಂಟದ ಸಿದ್ದಲಿಂಗ ಶ್ರೀಗಳುಉ ಕಟ್ಟಡಗಳನ್ನು ಕಟ್ಟಲಿಲ್ಲ.ಜನರ ಮನಸುಗಳನ್ನು ಕಟ್ಟಿ ಬೆಳೆಸಿದ್ದಾರೆ. ಶ್ರೀಗಳು ಕನ್ನಡ ಭಾಷೆಗೆ ಧಕ್ಕೆ ಉಂಟಾದಾಗಲೆಲ್ಲ ಧ್ವನಿ ಎತ್ತುತ್ತಿದ್ದರು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು