News Karnataka Kannada
Thursday, April 25 2024
Cricket
ಗದಗ

ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿ!

Woman killed in accident, son Ashwin and husband critically injured
Photo Credit :

ಗದಗದ ನರೇಗಲ್ ನ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಶ್ರೀಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ನರೇಗಲ್ ನ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ತೆರಳುತ್ತಿದ್ದಂತ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಚಾಲಕ ವೀರೇಶ ಕುರಡಗಿ (38) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮಲ್ಲಿಕಾರ್ಜುನ ಶ್ರೀಗಳು ಕೂಡ ಗಾಯಗೊಂಡಿದ್ದು, ಗದಗದ ಕೆ ಎಲ್ ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು