News Karnataka Kannada
Monday, April 29 2024
ಗದಗ

ಗದಗ : 11 ಗ್ರಾಮಗಳಲ್ಲಿ ಶೇ.100 ರಷ್ಟು ಲಸಿಕೆ ಸಾಧನೆ

Covid Vaccine
Photo Credit :

ಗದಗ: ಗದಗ ಜಿಲ್ಲೆಯ 11 ಗ್ರಾಮಗಳಲ್ಲಿ ಎಲ್ಲಾ ಅರ್ಹ ನಿವಾಸಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಶೇ.98 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಶೇ 100ರಷ್ಟು ಲಸಿಕೆ ನೀಡಿಕೆ ಸಾಧ್ಯವಾಗಿದೆ.

ಗ್ರಾಮ ಪಂಚಾಯಿತಿ, ಜಿಲ್ಲೆಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಜನರನ್ನು ನಿರಂತರ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಇನ್ನೊಂದು ವಾರದಲ್ಲಿ ಜಿಲ್ಲೆಯ 50 ಗ್ರಾಮಗಳಲ್ಲಿ ಎಲ್ಲ ಅರ್ಹರಿಗೂ ಕನಿಷ್ಠ ಒಂದು ಡೋಸ್ ಲಸಿಕೆ ನೀಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಆನ್’ಲೈನ್ ಹಾಗೂ ಆಫ್’ಲೈನ್ ಮಾದರಿಯಲ್ಲಿ ನಿರಂತರವಾಗಿ ಲಸಿಕಾ ಅಭಿಯಾನ ನಡೆಸುತ್ತಿರುವುದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು