Categories: ಗದಗ

ಪೋಕ್ಸೊ ಕಾಯ್ದೆ ಅಡಿಯಲ್ಲಿ ಜೈಲು ಸೇರಿದ್ದ ಯುವಕ ಆತ್ಮಹತ್ಯೆಗೆ ಶರಣು!

ಗದಗ:  ಪೋಕ್ಸೊ ಕಾಯ್ದೆ ಅಡಿಯಲ್ಲಿ ಜೈಲು ಸೇರಿದ್ದ ಯುವಕ ತನಗೆ ಬೇಲು ಸಿಗುವುದಿಲ್ಲ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ತಾಲ್ಲೂಕಿನ ಅಡವಿಸೋಮಾಪುರ ತಾಂಡಾದ ರಾಜು ಲಮಾಣಿ (19) ಮೃತ ದುರ್ದ್ಯವಿಯಾಗಿದ್ದಾನೆ. ಆದರೆ ವಿಧಿಯಾಟ ಹೇಗಿದೆ ನೋಡಿ, ಗುರುವಾರ ಸಂಜೆಯೇ ವಿಚಾರಣಾದೀನ ಖೈದಿಯಾಗಿದ್ದ ರಾಜು ಲಮಾಣಿ ಅವರಿಗೆ ಬೇಲ್ ಸಿಕ್ಕಿತ್ತು, ಆದರೆ, ಕೋರ್ಟ್ ವೇಳೆ ಮುಗಿದಿದ್ದರಿಂದ ಬೇಲ್ ಸಿಕ್ಕಿರುವ ಮಾಹಿತಿ ಕಾರಾಗೃಹಕ್ಕೆ ಹೋಗಿರಲಿಲ್ಲ. ಇದನ್ನು ಅರಿಯದ ಯುವಕ ತನಗೆ ಬೇಲ್ ಸಿಕ್ಕಿಲ್ಲ ತನಗೆ ಪಿಯುಸಿ ಪರೀಕ್ಷೆ ಬರೆಯಲು ಸಾದ್ಯವಿಲ್ಲ ತನ್ನ ಜೀವನ‌ ಇಲ್ಲಿಗೆ ಮುಗಿಯಿತು ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ ರಾಜು ಲಮಾಣಿ ಆಕೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು

Sneha Gowda

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

6 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

15 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

18 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

30 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

33 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

33 mins ago