ಗದಗ: ಗದಗದಲ್ಲಿರುವ ತಮ್ಮ ಗಜೇಂದ್ರಗಡದ ನಿವಾಸದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸೇನಾನಿ ವೆಂಕುಸ ಭಾಂಡಗೆ (105) ಹೃದಯಾಘಾತದಿಂದ ನಿಧನರಾಗಿದ್ದಾರೆ ಕಳೆದ ವರ್ಷ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣಮುಖರಾಗಿದ್ದ ವೆಂಕುಸಾ ಗಜೇಂದ್ರಗಡದ ಪಟ್ಟಣದ ನಿವಾಸಕ್ಕೆ ಹಿಂದಿರುಗಿದ್ದರು. ಆದರೆ ಭಾನುವಾರ ರಾತ್ರಿ 12:30ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕುಸಾ ಭಾಂಡಗೆ ನಿಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.