Categories: ಗದಗ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

ದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಮೃತರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಏಪ್ರಿಲ್ 17ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಗದಿಪಡಿಸುವ ಸಂಬಂಧ ಕೊಪ್ಪಳದಿಂದ ಸಂಬಂಧಿಕರು ಆಗಮಿಸಿದ್ದರು. ತಡರಾತ್ರಿ ಬಾಗಿಲು ಸದ್ದು ಕೇಳಿ ಅನುಮಾನಗೊಂಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಫೋನ್ ಮಾಡ್ತಾ ಇದ್ದಂತೆ ಎಚ್ಚೆತ್ತ ಆರೋಪಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸ್ಥಳಕ್ಕೆ ಶ್ವಾನದಳ, ಫೋರೆನ್ಸಿಕ್ ಟೀಂ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Ashitha S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

22 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

39 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago