ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.