News Karnataka Kannada
Sunday, April 28 2024
ಗದಗ

ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯ

ವೈದ್ಯನೋರ್ವ ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
Photo Credit : News Kannada

ಗದಗ: ವೈದ್ಯನೋರ್ವ ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮರಳು ದಂಧೆಕೋರ ಮತ್ತು ಕಾಂಗ್ರೆಸ್ ಮುಖಂಡನಾಗಿರುವ ಶರಣಗೌಡ ಪಾಟೇಲ್‌ರ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಸ್ತುವಾರಿ ಸಚಿವ ಎಚ್.ಕೆ ಪಾಟೀಲರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಪತ್ರದಲ್ಲಿ ಬರೆದಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು