Categories: ಗದಗ

ಗದಗ: ಯುವ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ

ಗದಗ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ.

ನಾಗಮೂರ್ತಿ ಯುವ ಶಿಲ್ಪಿ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಶಿಲ್ಪಕಲೆ ಶಾಪ್ ನಡೆಸುತ್ತಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿಯಾಗಿದ್ದಾನೆ. ಮೈಸೂರಿನ ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡುವಲ್ಲಿ ಪರಿಣತಿ ಪಡೆದಿದ್ದಾನೆ. ಹಲವು ದೇವಾಲಯಗಳ ಮೂರ್ತಿಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಲಿರುವ ನಾಗಮೂರ್ತಿಗೆ ಸ್ಥಳೀಯರು ಸನ್ಮಾನ ಮಾಡಿ ಗೌರವಿಸಿದ್ದಾರೆ. ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ಈ ಸೌಭಾಗ್ಯ ಒದಗಿಬಂದಿದ್ದಕ್ಕೆ ತುಂಬಾ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಶಿಲ್ಪಿ ನಾಗಮೂರ್ತಿ ಹೇಳಿದ್ದಾರೆ.

Ramya Bolantoor

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 min ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

20 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

40 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago