Categories: ಗದಗ

ಯುವಕರನ್ನು ಪ್ರಚೋದನೆ ಮೂಲಕ ತಪ್ಪುದಾರಿಗೆ ಎಳೆಯುತ್ತಿದ್ದಾರೆ: ಸಚಿವ ಬಿ.ಸಿ.ಪಾಟೀಲ

ಗದಗ : ಮಿಲಿಟರಿ ಸೇರಬೇಕು ಎನ್ನುವರು ದೇಶಭಕ್ತರು, ಕಲ್ಲು ಹೊಡೆಯುವವರು, ರೈಲು, ಲಾರಿ ಸುಡುವವರಿಗೆ ಸೈನ್ಯದಲ್ಲಿ ಏನು ಕೆಲಸ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಲ್ಕು ವರ್ಷ ಸೈನ್ಯದಲ್ಲಿ ಸೇವೆ ಮಾಡಿದರೆ ಶೇ. 10 ಮೀಸಲಾತಿ ಇರುತ್ತದೆ. ಮುಂದೆ ಬೇರೆ ಬೇರೆ ಇಲಾಖೆಯಲ್ಲಿ ಮುಂದೆ ಕೆಲಸ ಮಾಡಬಹುದು.

ಸೈನ್ಯಗೆ ಸೇರಬೇಕೆನ್ನುವರು ದೇಶಭಕ್ತರು ಅವರಿಗೆ ದೇಶದ ಬಗ್ಗೆ ಪ್ರೀತಿ, ಪ್ರೇಮ, ಸ್ವಾಭಿಮಾನ ಇರಬೇಕು. ಯಾವುದೇ ಶಕ್ತಿ ಯುವಕರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದೆ. ಅಷ್ಟೊಂದು ಯುವಕರ ಏಕಾಎಕಿ ಆಗಿ ಹೇಗೆ ಸೇರುತ್ತಾರೆ. ಪಟ್ಟಭದ್ರ ಹಿತಾಸಕ್ತಿಗಳು ಯುವ ಸಮೂಹವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ.

ಪ್ರಧಾನ ಮಂತ್ರಿಗಳ ವರ್ಚಸ್ಸ್ ಕುಗ್ಗಿಸಲು ಯುವಕರನ್ನು ಪ್ರಚೋದನೆ ಮೂಲಕ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ದಯಮಾಡಿ ಯುವಕರು ಅಂತಹ ಮಾತುಗಳಿಗೆ ಕಿವಿಗೊಡಬಾರದು ಎಂದು ಸಚಿವ ಬಿ.ಸಿ.ಪಾಟೀಲ ಅವರು ಮನವಿ ಮಾಡಿದರು.

Sneha Gowda

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

11 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

23 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

33 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

52 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

52 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago