Categories: ಗದಗ

ಸಾರಿಗೆ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

ಪಾಟಾ ಕಟ್ ಆಗಿದ್ದರಿಂದ ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಘಟನೆಯ ವೇಳೆ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ ಎಂದು ಪ್ರಯಾಣಿಕರ ಆರೋಪಿಸಿದ್ದಾರೆ.

Chaitra Kulal

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

4 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

15 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

39 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

56 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago