News Karnataka Kannada
Sunday, May 19 2024
ಗದಗ

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
Photo Credit : NewsKarnataka

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

ಗೀತಾ ಹೆಸರೂರು(34) ಹಾಗೂ ಮನೋಜ್ ಕವಲೂರು(5) ಮೃತರ್ದುದೈವಿಗಳು. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ.

ತಂಗಿ ಮಗನ ಜೊತೆ ನೀರು ತರಲು ಹೋಗಿದ್ದಾಗ ಮನೋಜ್​ ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ​​​​​ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ಸಾವನ್ನಪ್ಪಿದ್ದಾರೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು