News Karnataka Kannada
Monday, April 22 2024
Cricket
ಹಾವೇರಿ

ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ

Untitled 213
Photo Credit :

ಹಾವೇರಿ: ತಾಲೂಕಿನ ಗುತ್ತಲ ಸಮೀಪದ ಹೊಸಮೇಲ್ಮುರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಹೊಸಮೇಲ್ಮುರಿಯ ಪಕ್ಕಿರೇಶ ಸುರೇಶ ಅರಳಿ (18) ಮೃತ ಯುವಕ.

ವಿದ್ಯಾರ್ಥಿ ಗುರುವಾರ ಪರೀಕ್ಷೆ ಬರೆದು ಬಂದಿದ್ದ.ಸಂಜೆಯ ವೇಳೆ ಪಾಲಕರು ಕಾಲ ಹರಣ ಮಾಡದೇ ಓದಲು ಬುದ್ಧಿವಾದ ಹೇಳಿದ್ದಾರೆ. ಇದಕ್ಕೆ ಬೇಜಾರು ಮಾಡಿಕೊಂಡು ಅವರ ಹೊಲದಲ್ಲಿನ ರೇಷ್ಮೆ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗುತ್ತಲ ಠಾಣೆಯ ಪಿಎಸ್‌ಐ ಜಗದೀಶ್. ಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು