Categories: ಹಾವೇರಿ

ರೈತ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ; ಇಬ್ಬರು ಸಾವು

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ  ದುರಂತ ಸಂಭವಿಸಿದ್ದು, ಹಾವೇರಿ ತಾಲ್ಲೂಕಿನ  ಆಲದಕಟ್ಟಿಯಲ್ಲಿ ರೈತ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು ,  ಆಲದಕಟ್ಟೆ ಗ್ರಾಮದ ರೈತ ಶಂಕ್ರಪ್ಪ ಕೊಡೆಪ್ಪ ಅಗಡಿ ತಮ್ಮ ಹೊಲದಲ್ಲಿ ನೇಣಿಗೆ ಶರಣಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, ಒಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಅವರ ಪತ್ನಿ ವಾಣಿಶ್ರೀ ಮತ್ತು ಮಗಳು ಕೀರ್ತಿ ವಿಷ ಸೇವಿಸಿದ್ದು, ವಾಣಿಶ್ರೀ ಮೃತಪಟ್ಟಿದ್ದಾರೆ. ಮಗಳು ಕೀರ್ತಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Swathi MG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

8 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

32 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago