Categories: ಹಾವೇರಿ

ಸ್ನೇಹಿತನ ಜೀವ ಉಳಿಸಲು ರಕ್ತ ನೀಡಿದ ಶ್ವಾನ

ಹಾವೇರಿ: ಮನುಷ್ಯ ತುರ್ತು ಸಂದರ್ಭದಲ್ಲಿ ರಕ್ತ ನೀಡಿ ಮತ್ತೊಬ್ಬನಿಗೆ ಜೀವದಾನ ನೀಡಿರುವ ಸಂಗತಿಯನ್ನು ಕೇಳಿರಬಹುದು. ಆದರೆ ಶ್ವಾನವೊಂದು ರಕ್ತದಾನ ಮಾಡಿದ ಸಂಗತಿ ವೈರಲ್‌ ಆಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾ| ಅಕ್ಕಿ ಆಲೂರು ಗ್ರಾಮದಲ್ಲಿ ಶ್ವಾನವೊಂದು, ಮತ್ತೊಂದು ಶ್ವಾನಕ್ಕೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದೆ. ಬಮ್ಮನಹಳ್ಳಿ ಗ್ರಾಮದ ರಂಜಿತ್ ಎಂಬುವರಿಗೆ ಸೇರಿದ ಸಿರಿ ಎಂಬ ಹೆಸರಿನ ಶ್ವಾನ ಅನಾರೋಗ್ಯದಿಂದ ಬಳಲುತ್ತಿದ್ದ ಶ್ವಾನಕ್ಕೆ ರಕ್ತದಾನ ಮಾಡಿದೆ.

ಹಾನಗಲ್ ತಾ| ಹುಲ್ಲತ್ತಿ ಗ್ರಾಮದ ನಿವಾಸಿ ನಾಗರಾಜ್ ಗೊಲ್ಲರ ಎಂಬುವರ ಶ್ವಾನವೊಂದು ಅಕ್ಯೂಟ್ ಲೆಪ್ಟೊಸ್ಪೈರೋಸಿಸ್ ರೋಗದಿಂದ ಬಳಲುತ್ತಿತ್ತು. ಈ ಶ್ವಾನಕ್ಕೆ ರಕ್ತದಾನ ಮಾಡಿದ ಸಿರಿ ಎಂಬ ಸಾಕು ನಾಯಿ ಎಲ್ಲರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

 

Ashitha S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

4 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

11 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

23 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

33 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

54 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago