News Karnataka Kannada
Thursday, April 25 2024
Cricket
ಹಾವೇರಿ

ವರಿಷ್ಠರ ಜೊತೆ ಮಾತನಾಡಿ ಈಶ್ವರಪ್ಪನವರನ್ನು ಮನವೊಲಿಸುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

ವರಿಷ್ಠರು ಜೊತೆಗೆ ಮಾತನಾಡಿ ಈಶ್ವರಪ್ಪ ಅವರನ್ನು ಮನವೊಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Credit : News Kannada

ಹಾವೇರಿ: ವರಿಷ್ಠರು ಜೊತೆಗೆ ಮಾತನಾಡಿ ಈಶ್ವರಪ್ಪ ಅವರನ್ನು ಮನವೊಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಬಿಜೆಪಿ ಪಕ್ಷವನ್ನು ಈಶ್ವರಪ್ಪ ಕಟ್ಟಿ ಬೆಳೆಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಪಕ್ಷೇತರವಾಗಿ ನಿಲ್ಲುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಸಂಸದಿಯ ಮಂಡಳಿಯಲ್ಲಿ ಏನೇನು ನಡೆದಿದೆ ಅದೆಲ್ಲವೂ ಈಶ್ವರಪ್ಪನವರಿಗೆ ತಿಳಿದಿದೆ. ಮೊದಲು ನನ್ನ ಹೆಸರು ಇರಲಿಲ್ಲ. ಆದರೆ ನಾನು ಚುನಾವಣೆಗೆ ನಿಲ್ಲಬೇಕು ಎನ್ನುವುದು ವರಿಷ್ಠರ ತೀರ್ಮಾನ. ನಾನು ಮೋಸ ಮಾಡಿಲ್ಲ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್‌ ಶಾ ತಿಳಿಸಿದ ಬಳಿಕ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಮಾಡಬೇಕಾಯಿತು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು