News Karnataka Kannada
Saturday, May 04 2024
ಹಾವೇರಿ

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಮೃತ

Two killed on the spot as bus overturns after driver loses control
Photo Credit : News Kannada

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ರಾಹುಲ್ (22) ಮತ್ತು ಬಸ್ ಚಾಲಕ ಸದಾನಂದ ಬೆಳಗಾವಿ (50) ಎಂದು ಗುರುತಿಸಲಾಗಿದೆ.

ಗಾಯಾಳುಗಳು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ಬೆಂಗಳೂರಿನಿಂದ ಮೀರಜ್ ಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು