Categories: ಬೆಳಗಾವಿ

ರಾಜ್ಯೋತ್ಸವದಂದು ಎಮ್‌ಇಎಸ್ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸಿಎಂ ಬೆಂಬಲ

ಬೆಳಗಾವಿ: ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಮ್‌ ಇಎಸ್) ಪ್ರತಿವರ್ಷ ರಾಜ್ಯೋತ್ಸವದಂದು ವಿರೋಧದ ನಡುವೆಯೂ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ.

ಅದರಂತೆ ಈ ವರ್ಷವೂ ನ.1 ರಂದು ಬೆಳಗಾವಿಯಲ್ಲಿ‌ ಕರಾಳ ದಿನಾಚರಣೆ ಆಚರಿಸಲು ಎಂಇಎಸ್​ ಸಿದ್ಧತೆ ನಡೆಸುತ್ತಿದೆ. ಈ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನೆವೆಂಬರ್​​​ 1ರಂದು ಎಂಇಎಸ್​​ನ ಕರಾಳ ದಿನಾಚರಣೆಗೆ ಮಹಾರಾಷ್ಟ್ರದ ಪ್ರತಿನಿಧಿ ಕಳಿಸುವುದಾಗಿ ಸಿಎಂ ಶಿಂಧೆ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ನಡೆದಿದ್ದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿ ಡಿಸಿ ನಿತೇಶ್​​​ ಪಾಟೀಲ್ ಕರಾಳ ದಿನಾಚರಣೆ ಮಾಡದಂತೆ ಎಂಇಎಸ್​ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದರು. ಕರಾಳ ದಿನಾಚರಣಗೆ ಅನುಮತಿ ನೀಡಿಲ್ಲ. ಅಷ್ಟೂ ಮೀರಿ ನಿಯಮ ಉಲ್ಲಂಘಿಸಿದರೇ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್​ ಸಂದೇಶ ರವಾನಿಸಿದ್ದರು. ಅಲ್ಲದೇ ಮಹಾರಾಷ್ಟ್ರ ನಾಯಕರಿಗೂ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧಿಸುವುದಾಗಿ ಹೇಳಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago