Categories: ಬೆಳಗಾವಿ

ಡಿ.7 ರಂದು ವಿಕಲಚೇತನರ ವಿವಿಧೂದ್ದೇಶ ದ. ಕ ಜಿಲ್ಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ವಿಕಲಚೇತನರ ವಿವಿಧೂದ್ದೇಶ ದ. ಕ ಜಿಲ್ಲಾ ಒಕ್ಕೂಟದಿಂದ ಡಿ.7 ರಂದು ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಹಕ್ಕೋತ್ತಾಯಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಜೋನ್ ಬ್ಯಾಪಿಸ್ಟ್ ಡಿ ಸೋಜಾ ಹೇಳಿದ್ದಾರೆ.

ವಿಕಲಚೇತನರಿಗೆ ಸರಕಾರದ ಹಲವು ಯೋಜನೆ ಸಹಿತ ವೇತನ, ಪ್ರಯಾಣ ಭತ್ಯೆ ಸೇರಿದಂತೆ ಹಲವು ಸವಲತ್ತುಗಳನ್ನ ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

ಕಳೆದ 15 ವರ್ಷಗಳಿಂದ ವಿಕಲಚೇತನರ ಬೇಡಿಕೆಗೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ.ನಮಗೆ ನೀಡುವ ವೇತನ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಮತ್ತೊಂದೆಡೆ ನಮ್ಮ ಹುದ್ದೆಗಳನ್ನ ಖಾಯಂ ಮಾಡುತ್ತಿಲ್ಲ.ಖಾಯಂ ಆಗುವರೆಗೂ MRW, VRW, URV ಕಾರ್ಯಕರ್ತರಿಗೆ 18 ಸಾವಿರ ವೇತನ ನೀಡಬೇಕು. ವಿಕಲಚೇತನರಿಗೆ ಪ್ರತ್ಯೇಕ ನಿಗಮ ರಚನೆಯಾಗಬೇಕು ಎಂದು ಆಗ್ರಹಿಸಿದ್ದಾರೆ

Ramya Bolantoor

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

10 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

24 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

35 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

47 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago