Categories: ಬೆಳಗಾವಿ

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತ್ಯು

ಚಿಕ್ಕೋಡಿ: ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಬಾಲಕಿ ಮನೆ ಹೊರಗೆ ಆಟ ಆಡುತ್ತಿದ್ದಾಗ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗದೆ 2.6 ವರ್ಷದ ತ್ರಿವೇಣಿ ಮೃತಪಟ್ಟಿದ್ದಾಳೆ.

ಬಾಲಕಿ ಮನೆ ಹೊರಗೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು,  ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ತ್ರಿವೇಣಿ ಕೊನೆಯುಸಿರೆಳೆದಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago