News Karnataka Kannada
Saturday, April 13 2024
Cricket
ವಿಜಯಪುರ

ರೆಡ್ಡಿ ಸಮುದಾಯ ರಾಜ್ಯ ರಾಜಕಾರಣದಲ್ಲಿ ಗುರುತಿಸಿ ಕೊಂಡಿದೆ; ಜನಾರ್ದನ ರೆಡ್ಡಿ

Janardhana Reddy (1)
Photo Credit :

ತಾಳಿಕೋಟೆ : ರೆಡ್ಡಿ ಸಮುದಾಯ ರಾಜ್ಯ ರಾಜಕಾರಣದಲ್ಲಿ ಗುರುತಿಸಿ ಕೊಂಡಿದೆ. ಅದು ಯಾವ ರೀತಿ ಎಂದರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮೊದಲ ಬಾರಿಗೆ ಅಧಿ ಕಾರ ಹಿಡಿದಿದ್ದೇ ರೆಡ್ಡಿಗಳಿಂದ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಮಂಗಳವಾರ ಪಟ್ಟಣದಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರುವುದಷ್ಟೇ ಅಲ್ಲ, ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದು ರೆಡ್ಡಿಗಳಿಂದ. ರೆಡ್ಡಿ ಜನಾಂಗದವರು ಯಾವುದೇ ಕೆಲಸ ಹಿಡಿದರೂ ದಡ ಮುಟ್ಟುವವರೆಗೂ ಬಿಡುವವರಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು