News Karnataka Kannada
Thursday, April 18 2024
Cricket
ವಿಜಯಪುರ

ವಿಜಯಪುರದಲ್ಲಿ ಕಂಪಿಸಿದ ಭೂಮಿ: ಆತಂಕದಲ್ಲಿ ಜನ

earthquake
Photo Credit : By Author

ವಿಜಯಪುರ: ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ತಡರಾತ್ರಿ 1:38ರ ಸುಮಾರಿಗೆ ವಿಜಯಪುರ ತಾಲೂಕಿನ ಐನಾಪುರ, ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಹಾಗೂ ಸುತ್ತಮುತ್ತಲೂ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ಕುರಿತು ವಿಜಯಪುರ ಜಿಲ್ಲಾಡಳಿತ ಖಚಿತಪಡಿಸಿದೆ.

ಇಂತಹ ಘಟನೆಗಳು ಜಿಲ್ಲೆಯಲ್ಲಿ ಹಲವು ಬಾರಿ ನಡೆದಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಭೂಕಂಪನ ತಜ್ಞರು ಹೇಳಿದ್ದು, ಜಿಲ್ಲೆಯ ಆಲಮಟ್ಟಿ ಜಲಾಶಯವಿರುವುದರಿಂದ ಇದು ಸಾಮನ್ಯವಾಗಿದೆ ಎಂದಿದ್ದಾರೆ. ಇನ್ನು ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪನವಾಗುತ್ತಾ ಬಂದಿದೆ. ಇನ್ನು ಜಿಲ್ಲೆಯಲ್ಲಿ ಆಲಮಟ್ಟಿ ಜಲಾಶಯವಿರುವ ಕಾರಣ ಭೂಕಂಪನವಾಗುವುದು ಸಹಜ, ಇದಕ್ಕೆ ಹೆದರುವ ಅವಶ್ಯಕತೆಯಿಲ್ಲ ಎಂದು ಭೂಕಂಪನ ತಜ್ಞರು ಪರಿಶೀಲನೆ ನಡೆಸಿ, ಹೇಳಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು