Categories: ವಿಜಯಪುರ

ಕಾರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ, ಇಬ್ಬರು ಸಾವು

ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ.ಕಾರ್ ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಸಲೀ(20), ಸೈಫನ್(17) ಮೃತಪಟ್ಟಿದ್ದಾರೆನ್ನಲಾಗಿದೆ.

ಹುನಗುಂದದಿಂದ ಮುದ್ದೇಬಿಹಾಳ ಮಾರ್ಗವಾಗಿ ದೇವರಹಿಪ್ಪರಗಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿದೆ ಎನ್ನಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago