Categories: ವಿಜಯಪುರ

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವು

ವಿಜಯಪುರ: ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿನ ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿ
ಇದೇ ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿಗಳು ತೀವ್ರ ಅನಾರೋಗ್ಯಕ್ಕಿಡಾಗಿ ಜೀವಣ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ(15) ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರೆ, ಭಾನುವಾರ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ(65) ಜಿಲ್ಲಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಇದೇ ನೀರು ಕುಡಿದು ಇನ್ನೂ ನಾಲ್ವರು ಅಸ್ವಸ್ಥತೆಯಿಂದ ಬಳಲುತ್ತಿದ್ದು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಊರಿಗೆ ಮರಳಿದ್ದಾರೆ.

ಕೊಳಚೆ ನೀರು ಕುಡಿವ ನೀರು ಪೂರೈಸುವ ನಲ್ಲಿಗೆ ಸಂಪರ್ಕ ಹೊಂದಿ ಕಲುಷಿತ ನೀರು ಪೂರೈಕೆಯಾಗಿ ಸಾವು ಸಂಭವಿಸಿದ್ದರೂ ತಾಲೂಕಾಡಳಿತ ಎಚ್ಚೆತ್ತುಕೊಂಡಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

Sneha Gowda

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

28 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

41 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago