News Karnataka Kannada
Sunday, April 28 2024
ವಿಜಯಪುರ

ವಿಜಯಪುರ: ಹರಿಯುವ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

Suicide Jump River
Photo Credit :

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ನೇಗಿನಾಳ-ಮುಳ್ಳಾಳ ನಡುವೆ ಹರಿಯುವ ಹಳ್ಳದ ಪ್ರವಾಹದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ.‌

ವಿಜಯಪುರದಿಂದ ತಮ್ಮ ಊರು ಮುಳ್ಳಾಳಕ್ಕೆ ಬೈಕಿನಲ್ಲಿ ಇಬ್ಬರು ಯುವಕರು ಹೋಗುವಾಗ, ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳವನ್ನು ಬೈಕ್‌ ತಳ್ಳಿಕೊಂಡು ದಾಟುವಾಗ ಪ್ರವಾಹಕ್ಕೆ ಸಿಲುಕಿದ್ದಾರೆ.

ಬೈಕ್ ಸವಾರ ಇಮಾಮ್ ನದಾಫ ಪಾರಾಗಿದ್ದು, ಹಿಂಬದಿ ಸವಾರ ಮಂಜುನಾಥ ಪಾಟೀಲ(23) ಕೊಚ್ಚಿ ಹೋಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು