News Karnataka Kannada
Monday, April 29 2024
ವಿಜಯಪುರ

ವಿಜಯಪುರ: ಹಸುಗೂಸು ಬಿಟ್ಟು ಪರೀಕ್ಷೆ ಬರೆದ ಬಾಣಂತಿ

CUET-UG exam slated to begin from tomorrow
Photo Credit :

ವಿಜಯಪುರ : ನಾಲ್ಕು ತಿಂಗಳ ಹಸುಗೂಸಿನೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಹಿಳೆಯೊಬ್ಬರು ಪರೀಕ್ಷೆ ಬರೆದಿದ್ದಾರೆ. ಇತ್ತ ಮಹಿಳೆಯು ಪರೀಕ್ಷೆ ಬರೆಯುತ್ತಿದ್ದರೆ, ಅತ್ತ ಆಶಾ ಕಾರ್ಯಕರ್ತೆಯು ಮಗುವನ್ನ ಎತ್ತಿಕೊಂಡು ಕಾಯುತ್ತಿದ್ದರು.

ಇಂತಹ ಅಪರೂಪದ ದೃಶ್ಯ ಮುದ್ದೇಬಿಹಾಳ ಪಟ್ಟಣದ ಅಭ್ಯುದಯ ಪರೀಕ್ಷಾ ಕೇಂದ್ರದಲ್ಲಿ ಕಂಡು ಬಂದಿದೆ. ತಸ್ಲೀಮಾ ಮಕಾನದಾರ್ ಅವರು ಮಗುವಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಪರೀಕ್ಷಾರ್ಥಿ. ಬಾಹ್ಯ ಪರೀಕ್ಷಾರ್ಥಿಯಾದ ಇವರು ಮಗುವನ್ನ ಆಶಾಕಾರ್ಯಕರ್ತೆ ಬಳಿ ಬಿಟ್ಟು ಪರೀಕ್ಷಾ ಕೊಠಡಿಗೆ ತೆರಳಿದರು. ಅತ್ತ ತಾಯಿ ಪರೀಕ್ಷೆ ಬರೆಯುತ್ತಿದ್ದರೆ, ಇತ್ತ ಆಶಾ ಕಾರ್ಯಕರ್ತೆ ಉಮಾ ಶಾರದಹಳ್ಳಿ ಅವರು ಮಗುವಿನ ಆರೈಕೆ ಮಾಡುತ್ತಿದ್ದರು. ಈ ದೃಶ್ಯ ವೈರಲ್​ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು