News Karnataka Kannada
Monday, May 13 2024
ವಿಜಯಪುರ

ಕೃಷಿ ಹೊಂಡಕ್ಕೆ ಬಿದ್ದು 6 ವರ್ಷದ ಮಗು ದಾರುಣ ಸಾವು

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಖುಷಾಲ್ ಹಾಲ್ಯಾಳ (6) ಮೃತ ಬಾಲಕ.
Photo Credit : NewsKarnataka

ವಿಜಯಪುರ:  ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಖುಷಾಲ್ ಹಾಲ್ಯಾಳ (6) ಮೃತ ಬಾಲಕ.

ಮೃತ ಬಾಲಕ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಆದ್ರೆ, ಮೇಲೆ ಬರಲು ಆಗದೇ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು