ವಿಜಯಪುರ: ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಇಂದು ಬೆಳಗ್ಗೆ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ.