ವಿಜಯಪುರ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ್ ರಕ್ಕಸಗಿ ಮಕ್ಕಳಿಂದ ತಮ್ಮ ಕಾರು ಸ್ವಚ್ಛ ಮಾಡಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಶಿಕ್ಷಕರ ಕಾರನ್ನು ತೊಳೆದು ಸ್ವಚ್ಛ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳಿಂದ ಕಾರು ತೊಳೆಸಿರುವ ಮುಖ್ಯ ಶಿಕ್ಷಕರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…