ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಪಾಳುಬಿದ್ದ ಕೊಳೆವೆಬಾವಿಗೆ ಬುಧವಾರ ಸಂಜೆ ಬಾಲಕೊಬ್ಬ ಬಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ. ಬಾಲಕ ಸಾತ್ವಿಕ್ ಮುಜಗೊಂಡ (2) ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು, ಕಾರ್ಯಚರಣೆ ನಡೆದಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿದೆ.
ಕೊಳವೆ ಬಾವಿಗೆ ಬಿದ್ದ ಬಾಲಕ : ಮುಗಿಲು ಮುಟ್ಟಿದ ಕುಟುಂಬದ ಆಕ್ರಂಧನ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.