News Karnataka Kannada
Monday, April 29 2024
ವಿಜಯಪುರ

ಸ್ಕೈಡೈವಿಂಗ್: ಆಗಸದಲ್ಲಿ ಹಾರಾಡಿದ ರಾಮಮಂದಿರದ ಬ್ಯಾನರ್

ಬ್ಯಾಂಕಾಕ್‍ನ  ಖೋಯಾಯ್ ಎಂಬಲ್ಲಿ ನಮೋ ಸ್ಕೈಡೈವರ್ಸ್ ಎಂಬ ಈ ನಾಲ್ವರ ತಂಡ 13 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್  ಮಾಡುವಾಗ ರಾಮಮಂದಿರ, ಜೈ ಶ್ರೀರಾಮ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬ್ಯಾನರ್ ಹಿಡಿದು, ಜೈಶ್ರೀರಾಮ್ ಘೋಷಣೆ ಕೂಗಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ.
Photo Credit : News Kannada

ವಿಜಯಪುರ:  ಬ್ಯಾಂಕಾಕ್‍ನ  ಖೋಯಾಯ್ ಎಂಬಲ್ಲಿ ನಮೋ ಸ್ಕೈಡೈವರ್ಸ್ ಎಂಬ ಈ ನಾಲ್ವರ ತಂಡ 13 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್  ಮಾಡುವಾಗ ರಾಮಮಂದಿರ, ಜೈ ಶ್ರೀರಾಮ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬ್ಯಾನರ್ ಹಿಡಿದು, ಜೈಶ್ರೀರಾಮ್ ಘೋಷಣೆ ಕೂಗಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ.

ನಗರದ ರಾಮನ ಪರಮ ಭಕ್ತರಾದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ ಈ ಸಾಹಸ ಮೆರೆದಿದ್ದು, ಇವರ ಜೊತೆ ಇವರ ಸ್ನೇಹಿತರಾದ ಬೆಂಗಳೂರಿನ ರಾಹುಲ್ ಡಾಕ್ರೆ, ಅನುಭವ ಅಗರವಾಲ್ ಹಾಗೂ ಮಹಾರಾಷ್ಟ್ರದ ಹಿಮಾನಶೂ ಸಾಬಳೆ ಸಾಥ್ ನೀಡಿದ್ದಾರೆ.

ರಾಮ ಭಕ್ತರ 500 ವರ್ಷಗಳ ಕನಸು ನನಸಾಗುತ್ತಿರುವ ಈ ಸಮಯದಲ್ಲಿ, ದೇಶದೆಲ್ಲೆಡೆ ರಾಮನ ಭಕ್ತರು ನಾನಾ ರೀತಿಯಲ್ಲಿ ಭಕ್ತಿ ಪ್ರದರ್ಶಿಸುತ್ತಿದ್ದಾರೆ. ಬೆಂಗಳೂರಿನ ಮಾಲ್‍ಗಳಲ್ಲಿ ರಾಮನ ರಂಗೋಲಿ ಬಿಡಿಸಿದ್ದು ಸುದ್ದಿಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು