News Karnataka Kannada
Monday, May 06 2024
ವಿಜಯಪುರ

ವಿಜಯಪುರ: ಬೈಕ್ ಡಿಕ್ಕಿ ಹೊಡೆದು ಬೆಳಗಾವಿಯ ಕುರುಬ ಸಾವು

Woman killed in accident, son Ashwin and husband critically injured
Photo Credit : News Kannada

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ-ತಾಳಿಕೋಟ ರಾಜ್ಯ ಹೆದ್ದಾರಿಯ ಕುಂಟೋಜಿ ಗ್ರಾಮದ ಬಳಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುರುಬರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಚಿಕ್ಕೋಡಿ ಮೂಲದ ನಿಂಗಪ್ಪ ಹಾಲಪ್ಪ ಕಡ್ಡಿ (50) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಕವಡಿಮಟ್ಟಿ ಗ್ರಾಮದ ಹಣಮಂತ ನಿಂಗಪ್ಪ ಮಾದರ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿಂಗಪ್ಪ ಕುರಿ ಹಿಂಡು ಮೇಯಿಸುತ್ತಾ ಗ್ರಾಮದಿಂದ ಗ್ರಾಮಕ್ಕೆ ಸಂಚರಿಸುತ್ತಿದ್ದ ಎನ್ನಲಾಗಿದೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪಿಎಸ್‌ಐ ಆರೀಫ್ ಮುಶಾಪುರಿ ಭೇಟಿ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು