ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹಳೆಯ ಸಿಂಡಿಕೇಟ್ ಬ್ಯಾಂಕ್ ಹಿಂಭಾಗದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದೆ.
ಸ್ಥಾವರಮಠದ ಪಾಳುಬಿದ್ದ ಬಾವಿಯಲ್ಲಿ ದೈತ್ಯ ಮೊಸಳೆಯನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.