News Karnataka Kannada
Friday, May 10 2024
ವಿಜಯಪುರ

ದೇಶದಲ್ಲಿ ಶುದ್ಧ ಗಾಳಿ ನಗರ: ವಿಜಯಪುರಕ್ಕೆ ಸ್ಥಾನ

Vijayapura is the cleanest air city in the country
Photo Credit : News Kannada

ವಿಜಯಪುರ: ಕ್ಲೈಮೆಟ್ ಟ್ರೆಂಡ್ಸ್‌, ರೆಸ್ಪೈರರ್ ಲಿವಿಂಗ್ ಸೈನ್ಸ್ ಹಾಗೂ ರೆಸ್ಪೈರರ್ ವರದಿಯಲ್ಲಿ ಶುದ್ಧ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ದೇಶಕ್ಕೆ ವಿಜಯಪುರ ನಗರ 6ನೇ ಸ್ಥಾನ ಪಡೆದಿದೆ. ನಗರ ಶಾಸಕರ ಅಭಿವೃದ್ಧಿ ಕಾಳಜಿಯಿಂದ ಧೂಳಾಪುರವಾಗಿದ್ದ ವಿಜಯಪುರ ನಗರ ಸದ್ಯ ಮಾದರಿ ನಗರವಾಗಿ ರೂಪುಗೊಂಡಿದೆ.

ಅಸ್ತಮಾ ಮತ್ತಿತರೇ ಅನಾರೋಗ್ಯ ಸಮಸ್ಯೆ ಅನುಭವಿಸುತ್ತಿದ್ದ ಜನರಿಗೆ ಮುಕ್ತಿ ಸಿಕ್ಕಿದ್ದು. ಆರೋಗ್ಯಯುತವಾದ ವಾತಾವರಣ ನಿರ್ಮಾಣಗೊಂಡಿದೆ. ಇದರಿಂದಾಗಿ ದೇಶದಲ್ಲಿ ವಿಜಯಪುರ ನಗರ ಉತ್ತಮ ವಾತಾವರಣದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ನಗರ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಶುದ್ಧ ಗಾಳಿ ಬೀಸುವ ನಗರದ ಪಟ್ಟಿಯಲ್ಲಿ ದೇಶದಲ್ಲಿ ವಿಜಯಪುರ ನಗರ 6ನೇ ಸ್ಥಾನಕ್ಕೆ ಬಂದಿದೆ. ಇದು ಎಲ್ಲರಿಗೂ ಸಂತೋಷದ ವಿಚಾರ ಎಂದು ಮಹಾನಗರ ಪಾಲಿಕೆ ಎಂಜಿನಿಯರ್ ವಿಭಾಗದವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು