News Karnataka Kannada
Sunday, April 14 2024
Cricket
ವಿಜಯಪುರ

ವಿಜಯಪುರ: ಭೂಕಂಪದ ಕುರಿತು ಹೆಚ್ಚಿನ ಸಮೀಕ್ಷೆ ನಡೆಯಬೇಕಾಗಿದೆ ಎಂದ ಎಂ ಬಿ ಪಾಟೀಲ್

Didn't ask for rice free of cost from Centre, says Minister Patil
Photo Credit :

ವಿಜಯಪುರ: ಜಿಲ್ಲೆಯಲ್ಲಿ ಭೂಕಂಪನ ಕುರಿತು ಹೆಚ್ಚಿನ ಪರೀಕ್ಷೆಯಾಗಬೇಕು ಆಧುನಿಕ ತಂತ್ರಜ್ಞಾನ ಬಳಕೆಯಿಂದ ಜನರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಭೂಕಂಪದ ಸಮೀಕ್ಷೆ ನಡೆಯುವ ನಿಟ್ಟಿನಲ್ಲಿ ಸರ್ಕಾರ  ಕೆಲಸ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.

ವಿಜಯಪುರದ ತಿಕೋಟಾ ಭಾಗದಲ್ಲಿ 4.9 ತೀವ್ರತೆಯ ಭೂಕಂಪನ ದೃಢವಾಗಿದೆ. ಜನರಲ್ಲಿ ಆತಂಕವಿದೆ. ಬಹಳ ವರ್ಷಗಳಿಂದ ತಿಕೋಟಾ ಹಾಗೂ ಸುತ್ತಮುತ್ತಲ ಭಾಗದಲ್ಲಿ ಭೂಕಂಪ ಆಗುತ್ತಿದೆ. ಘಟನೆಯ ಕುರಿತು ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಭೂಕಂಪವಾದ ಪ್ರದೇಶದಲ್ಲಿ ಕೆಲ ಮಾಪನಗಳನ್ನು ಹಿಂದೆ ಹಾಕಲಾಗಿತ್ತು. ವಿಪತ್ತು ನಿರ್ವಹಣೆ ತಂಡದ ಜೊತೆಗೂ ಚರ್ಚೆ ಮಾಡಿದ್ದೇನೆ. ಜನರು ಆತಂಕಗೊಳ್ಳಬಾರದು ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು