News Karnataka Kannada
Sunday, April 28 2024
ವಿಜಯಪುರ

ವಿಜಯಪುರ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ

Model found dead by hanging
Photo Credit :

ವಿಜಯಪುರ: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು ಈ ಆಘಾತಕಾರಿ ಘಟನೆ ನಡೆದಿದ್ದು, 27 ವರ್ಷದ ಅನಿತಾ ಪಿಂಟು ಜಾದವ್ ತನ್ನ ಮೂವರು ಮಕ್ಕಳಾದ ಪ್ರವೀಣ (6) ಸುದೀಪ (4) ಮತ್ತು ಮಮದಿಕಾ(2) ಜೊತೆಗೆ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು